BIG NEWS: ರಾಜ್ಯದ ಅರಣ್ಯ ಪ್ರದೇಶಗಳ ಸಮಗ್ರ ಕ್ರೋಡಿಕೃತ ದಾಖಲೀಕರಣಕ್ಕೆ ‘ತಜ್ಞರ ಸಮಿತಿ’ ರಚನೆ

ಬೆಂಗಳೂರು: ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ಮತ್ತು ಪರಿಭಾವಿತ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಮತ್ತು ಕಂದಾಯ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ನೂತನ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿತ ಅರಣ್ಯದ ಸಮಗ್ರ ದಾಖಲೀಕರಣ ರಚಿಸುವದೊಂದಿಗೆ ಪ್ರಸ್ತುತ ಪರಿಭಾವಿತ ಅರಣ್ಯ ಪ್ರದೇಶದ ನ್ಯೂನತೆಗಳನ್ನು ಪರೀಶಿಲಿಸಿ, … Continue reading BIG NEWS: ರಾಜ್ಯದ ಅರಣ್ಯ ಪ್ರದೇಶಗಳ ಸಮಗ್ರ ಕ್ರೋಡಿಕೃತ ದಾಖಲೀಕರಣಕ್ಕೆ ‘ತಜ್ಞರ ಸಮಿತಿ’ ರಚನೆ