ಪರಿಭಾವಿತ (ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ … Continue reading ಪರಿಭಾವಿತ (ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ