BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ (2025ರ ಕರ್ನಾಟಕ ಕಾಯ್ದೆ ಸಂಖ್ಯೆ 35) ಪ್ರಕರಣ 09ರ ಉಪ ಪ್ರಕರಣ(1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಗಿನಂತೆ ತಕ್ಷಣದಿಂದ ಜಾರಿಗೆ ಬರುವಂತೆ … Continue reading BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ
Copy and paste this URL into your WordPress site to embed
Copy and paste this code into your site to embed