ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್: ವರದಿ

ಬಾಂಗ್ಲಾದೇಶ: ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (International Crimes Tribunal -ICT) ಬುಧವಾರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉಚ್ಚಾಟಿತ ಅವಾಮಿ ಲೀಗ್ ನಾಯಕಿ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ( former prime minister Sheikh Hasina ) ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಅಧ್ಯಕ್ಷ ನ್ಯಾಯಮೂರ್ತಿ ಮೊಹಮ್ಮದ್ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಮೂವರು ಸದಸ್ಯರ ಪೀಠವು ತೀರ್ಪು ನೀಡಿದೆ. ವರದಿಯ ಪ್ರಕಾರ, … Continue reading ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್: ವರದಿ