ಟ್ರೋಲಿಗರ ವಿರುದ್ಧ ಸಿಡಿದೆದ್ದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಸುಷ್ಮಾ ವೀರ್: ಸೈಬರ್ ಠಾಣೆಗೆ ದೂರು

ಬೆಂಗಳೂರು: ಫೇಕ್ ಖಾತೆಗಳ ಮೂಲಕ ಹೆಣ್ಣುಮಕ್ಕಳ ಬಗ್ಗೆ, ಸೆಲೆಬ್ರೆಟಿಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ, ಟ್ರೋಲ್ ಮಾಡುತ್ತಿದ್ದಂತ ಟ್ರೋಲಿಗರ ವಿರುದ್ಧ ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ಸಿಡಿದೆದ್ದಿದ್ದಾರೆ. ತಾನು ಮಾಡದ ಪೋಸ್ಟ್ ಟ್ರೋಲ್ ಮಾಡಿದಂತ ಕಿಡಿಗೇಡಿಗಳ ವಿರುದ್ಧ ಸೈಬರ್ ಠಾಣೆಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ದೂರು ನೀಡಿದ್ದಾರೆ. ಹೌದು ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ಟ್ರೋಲಿಗರ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ತಾವು ಆಡದ ಮಾತನ್ನು ತಿರುಚಿ ಟ್ರೋಲ್ ಮಾಡಿದ್ದಕ್ಕಾಗಿ … Continue reading ಟ್ರೋಲಿಗರ ವಿರುದ್ಧ ಸಿಡಿದೆದ್ದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಸುಷ್ಮಾ ವೀರ್: ಸೈಬರ್ ಠಾಣೆಗೆ ದೂರು