ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಅವ್ಯವಹಾರ ಆರೋಪ : ಮಾಜಿ ‘MLC’ ಡಿ.ಎಸ್ ವೀರಯ್ಯ ಜೈಲುಪಾಲು!
ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಎಲ್) ಸುಮಾರು 47.10 ಕೋಟಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಜೈಲು ಸೇರಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳೆದ ಎರಡು ದಿನಗಳ ಹಿಂದೆ ಈ ಒಂದು ಆರೋಪ ವೀರಯ್ಯ ಅವರ ಬಂದಿತ್ತು. ಈ ಹಿನ್ನೆಲೆ CID ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.ಆರೋಪಿ ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ … Continue reading ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಅವ್ಯವಹಾರ ಆರೋಪ : ಮಾಜಿ ‘MLC’ ಡಿ.ಎಸ್ ವೀರಯ್ಯ ಜೈಲುಪಾಲು!
Copy and paste this URL into your WordPress site to embed
Copy and paste this code into your site to embed