BREAKING: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ

ಬೆಂಗಳೂರು: ಇಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ನಿಧನರಾಗಿದ್ದಾರೆ. ಈ ಮೂಲಕ ಡೇವಿಡ್ ಸಿಮಿಯೋನ್ ಇನ್ನಿಲ್ಲವಾಗಿದ್ದಾರೆ. ಈ ಕುರಿತಂತೆ ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ, ವಿಧಾನ ಪರಿಷತ್ತಿನ ಸದಸ್ಯರಾಗಿ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸಿರುವ ಡೇವಿಡ್ … Continue reading BREAKING: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ