BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ’ ಪುತ್ರಿ ‘ಹಂಸಾ ಮೊಯ್ಲಿ’ ವಿಧಿವಶ | Hamsa Moily No More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ವಿಧಿವಶರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅಂದಹಾಗೇ ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿಯನ್ನು ಪಡೆದಿದ್ದರು. ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ … Continue reading BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ’ ಪುತ್ರಿ ‘ಹಂಸಾ ಮೊಯ್ಲಿ’ ವಿಧಿವಶ | Hamsa Moily No More