‘ಹಾನಗಲ್ ಪ್ರಕರಣ’ ದುಡ್ಡು ಕೊಟ್ಟು ಮುಚ್ಚಿಹಾಕಲು ಯತ್ನ: ಮಾಜಿ ಸಿಎಂ ‘ಬೊಮ್ಮಾಯಿ’ ಗಂಭೀರ ಆರೋಪ

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆದ ನೈತಿಕ ಪೊಲಿಸ್ ಗಿರಿ ಪ್ರಕರಣವನ್ನು ಸಂತ್ರಸ್ಥರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದರು. ತನಿಖೆಗೆ ಎಸ್.ಐ.ಟಿ ರಚನೆ ಮಾಡಿ. ಸಿಎಂ ಸಿದ್ದರಾಮಯ್ಯ ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯಾದರೂ ಎಸ್ಐಟಿ ತನಿಖೆಗೆ ಘೋಷಿಸುತ್ತಾರೆ ಅಂತ ನಿರೀಕ್ಷೆ … Continue reading ‘ಹಾನಗಲ್ ಪ್ರಕರಣ’ ದುಡ್ಡು ಕೊಟ್ಟು ಮುಚ್ಚಿಹಾಕಲು ಯತ್ನ: ಮಾಜಿ ಸಿಎಂ ‘ಬೊಮ್ಮಾಯಿ’ ಗಂಭೀರ ಆರೋಪ