ಬೆಂಗಳೂರು: ಮುಂದಿನ ವಾರ ಮುಖಂಡರ ಜೊತೆ ಸೇರಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ವಾರ ಮುಖಂಡರ ಜೊತೆಗೆ ಸೇರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. 2 ಜಿಲ್ಲೆಯಂತೆ ಪ್ರಮುಖ ಕಾರ್ಯಕರ್ತರ ಜೊತೆಗೆ ಪ್ರವಾಸ ಮಾಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಮಾಡಲು ನಾನು ನಿರ್ಧರಿಸಿದ್ದೇನೆ. ಮುಂದಿನ ವಾರ ದಿನಾಂಕ ನಿಶ್ಚಯ ಮಾಡಿ ಪ್ರವಾಸ ಮಾಡುತ್ತೇನೆ. ಒಂದು ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸಿದರು.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!
Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ