BIGG NEWS: ಮುಂದಿನ ವಾರ ಮುಖಂಡರ ಜೊತೆ ‘ರಾಜ್ಯ ಪ್ರವಾಸ’: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ
ಬೆಂಗಳೂರು: ಮುಂದಿನ ವಾರ ಮುಖಂಡರ ಜೊತೆ ಸೇರಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ವಾರ ಮುಖಂಡರ ಜೊತೆಗೆ ಸೇರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. 2 ಜಿಲ್ಲೆಯಂತೆ ಪ್ರಮುಖ ಕಾರ್ಯಕರ್ತರ ಜೊತೆಗೆ ಪ್ರವಾಸ ಮಾಡುವುದಾಗಿ ತಿಳಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಮಾಡಲು ನಾನು ನಿರ್ಧರಿಸಿದ್ದೇನೆ. ಮುಂದಿನ ವಾರ ದಿನಾಂಕ ನಿಶ್ಚಯ ಮಾಡಿ … Continue reading BIGG NEWS: ಮುಂದಿನ ವಾರ ಮುಖಂಡರ ಜೊತೆ ‘ರಾಜ್ಯ ಪ್ರವಾಸ’: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ
Copy and paste this URL into your WordPress site to embed
Copy and paste this code into your site to embed