ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಾ. ಸಿಎನ್ ಮಂಜುನಾಥ್ : ನಾಳೆ ಅಧಿಕೃವಾಗಿ ಬಿಜೆಪಿಗೆ ಸೇರ್ಪಡೆ
ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಗೆ ವಿಶ್ವಮಾನ್ಯತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಇದೀಗ ಬಿಜೆಪಿ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಅಂತಿಮಗೊಂಡಿದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು, ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಅದಕ್ಕೂ ಮುನ್ನ ಇಂದು ಪಕ್ಷದ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಡಾ. ಸಿ … Continue reading ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಾ. ಸಿಎನ್ ಮಂಜುನಾಥ್ : ನಾಳೆ ಅಧಿಕೃವಾಗಿ ಬಿಜೆಪಿಗೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed