BREAKING: ಜೂ.17ರಂದು ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರು: ಮಾಜಿ ಸಿಎಂ ಯಡಿಯೂರಪ್ಪ | POCSO case

ಬೆಂಗಳೂರು: ಜೂನ್.17ರಂದು ಪೋಕ್ಸೋ ಪ್ರಕರಣ ಸಂಬಂಧ ಸಿಐಡಿ ನೀಡಿರುವ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಪೋಕ್ಸೋ ಕೇಸ್ ಸಂಬಂಧ ಸೋಮವಾರ ವಿಚಾರಣೆ ಹೋಗುತ್ತೇನೆ. ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. ಹೀಗಾಗಿ ಈ ಹಿಂದೆ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದರು. ಜೂನ್.17ರ ಸೋಮವಾರದಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ ಬಂಧಿಸದಂತೆ ತಡೆಯಾಜ್ಞೆ … Continue reading BREAKING: ಜೂ.17ರಂದು ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರು: ಮಾಜಿ ಸಿಎಂ ಯಡಿಯೂರಪ್ಪ | POCSO case