BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ವಿಚಾರಣೆಯ ವೇಳೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಕೋರಿದ ಕಾರಣದಿಂದಾಗಿ ಹೈಕೋರ್ಟ್ ಏಕಸದಸ್ಯ ಪೀಠವು ಡಿಸೆಂಬರ್.12ಕ್ಕೆ ಮುಂದೂಡಿಕೆ. ಅಂದಹಾಗೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. … Continue reading BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ