BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.27ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ | BS Yediyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.27ಕ್ಕೆ ಮುಂದೂಡಿ, ರಿಲೀಫ್ ನೀಡಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್  ನ್ಯಾಯಪೀಠವು ನಡೆಸಿತು. ಇಂದು ಕೂಡ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ … Continue reading BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.27ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ | BS Yediyurappa