ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer Chief Minister Basavaraj Bommai ) ಅವರು, ಅದು ವಿಕೃತ, ವಿಲಕ್ಷಣ ಪಕ್ಷ ಎಂದು ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು; ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? … Continue reading ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ.? ಇದೇನಾ ʼಸಂಘʼ ಕಲಿಸಿದ ಸಂಸ್ಕಾರ? – ಬಿಜೆಪಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed