Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಜೆಡಿಎಸ್ ಶಾಸಕ’ರಿಗೆ ಸಿಎಂ, ಡಿಸಿಎಂ ಆಮಿಷ: ಮಾಜಿ ಸಿಎಂ ‘HDK’ ಗಂಭೀರ ಆರೋಪ
KARNATAKA

BIG NEWS: ‘ಜೆಡಿಎಸ್ ಶಾಸಕ’ರಿಗೆ ಸಿಎಂ, ಡಿಸಿಎಂ ಆಮಿಷ: ಮಾಜಿ ಸಿಎಂ ‘HDK’ ಗಂಭೀರ ಆರೋಪ

By kannadanewsnow0907/01/2024 6:37 PM

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಅ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರು ಇವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದರು.

ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಅಂತಾರೆ. ಯಾವ ಕಾರಣಕ್ಕೆ ಇದನ್ನು ಮಾಡ್ತೀರಿ. ವಿರೋಧ ಪಕ್ಷ ಉಳಿಸೋಕೆ ಮಾಡ್ತಿರೋದಾ? ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ‌. ಗಾಂಧಿಜೀ‌ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ . ಇವರು ಮಾಡ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಹಂಚಿಕೆ ಚರ್ಚೆ ಆಗಿಲ್ಲ

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮುಂದೆ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಉದ್ದೇಶ ಮಾತ್ರ ಇದೆ. ಅದರ ಬಗ್ಗೆ ಚರ್ಚೆ ಆಗಿದೆ. ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಗತ್ಯ ಬಿದ್ದರೆ ಸುಮಲತಾ ಅವರನ್ನೂ ಭೇಟಿ ಆಗುತ್ತೇನೆ ಎಂದ ಹೆಚ್ಡಿಕೆ

ಮಂಡ್ಯ ಸಂಸದರಾದ ಸುಮಲತಾ ಅವರ ಬೆಂಬಲಿಗ ಸಚ್ಚಿದಾನಂದ ಅವರ ಭೇಟಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ? ಎಂದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದ್ರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೀವಾ? ಖಂಡಿತಾ ಇಲ್ಲ. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ‌ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದರು ಕುಮಾರಸ್ವಾಮಿ ಅವರು.

ಲೋಕಸಭೆಗೆ ಕುಮಾರಸ್ವಾಮಿ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು; ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು.

BREAKING: ‘ಮೋದಿ’ ವಿರುದ್ಧ ಅವಹೇಳನಕಾರಿ ಹೇಳಿಕೆ: ಮೂವರು ಸಚಿವರನ್ನು ‘ಮಾಲ್ಡೀವ್ಸ್ ಸರ್ಕಾರ’ ಅಮಾನತು

BIG NEWS: ಇನ್ಮುಂದೆ ಬೆಂಗಳೂರಲ್ಲಿ ‘ವೃದ್ದಾಶ್ರಮ’ಕ್ಕೆ ತಂದೆ-ತಾಯಿ ಸೇರಿಸಿದ್ರೆ ‘ಕ್ರಿಮಿನಲ್ ಕೇಸ್’

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM2 Mins Read
Recent News

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM
State News
KARNATAKA

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

By kannadanewsnow0904/06/2025 9:06 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ…

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.