BIG NEWS: ‘ಜೆಡಿಎಸ್ ಶಾಸಕ’ರಿಗೆ ಸಿಎಂ, ಡಿಸಿಎಂ ಆಮಿಷ: ಮಾಜಿ ಸಿಎಂ ‘HDK’ ಗಂಭೀರ ಆರೋಪ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ … Continue reading BIG NEWS: ‘ಜೆಡಿಎಸ್ ಶಾಸಕ’ರಿಗೆ ಸಿಎಂ, ಡಿಸಿಎಂ ಆಮಿಷ: ಮಾಜಿ ಸಿಎಂ ‘HDK’ ಗಂಭೀರ ಆರೋಪ