BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ `ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ’ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಎಲ್ಲಾ ಸ್ತ್ರೀಶಕ್ತಿ ಸಂಗಗಳ ಸಾಲಮನ್ನ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು … Continue reading BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ `ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ’ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ