ಡಿ.ಕೆ.ಶಿವಕುಮಾರ್‌ʼಗೆ ʼಸೀಡಿ ಶಿವುʼ ಎಂದು ಛೇಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ಈ ಸರಕಾರದಲ್ಲಿರುವ ʼಸೀಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್‌ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.‌ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ. ಸಂಚು ರೂಪಿಸಿರುವ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ, ವಿಚಾರಣೆಗೆ … Continue reading ಡಿ.ಕೆ.ಶಿವಕುಮಾರ್‌ʼಗೆ ʼಸೀಡಿ ಶಿವುʼ ಎಂದು ಛೇಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ