ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನಕ್ಕೆ, ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ಇಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ಮಾಧ್ಯಮ ಸಂಚಾಲಕ  ಗುರುಲಿಂಗಸ್ವಾಮಿ ಹೊಳಿಮಠ ( Gurulingaswamy Holimath ) ಅವರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumarswamy ) ಸಂತಾಪ ಸೂಚಿಸಿದ್ದಾರೆ. BIG BREAKING NEWS: ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ … Continue reading ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನಕ್ಕೆ, ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ