ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಅಪಮಾನಕರವಾಗುವ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೂ ತಾಯಂದಿರಿಗೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನ ಕೊಟ್ಟಿದೆ. ಹಳ್ಳಿ ತಾಯಂದಿರು ದಾರಿ ತಪ್ಪಿದ್ದಾರೆ ಅಂತಾ ನಾನು ಹೇಳಿದ್ದೇನೆ ಅಂತಾ ಮಾಧ್ಯಮಗಳಲ್ಲಿ ಬರೆದಿದ್ದಾರೆ. … Continue reading ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ