ತಾಯಂದಿರ ಬಗ್ಗೆ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾದ
ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಾಡಿನ ಜನರನ್ನು ಮರಳು ಮಾಡುತ್ತಿರುವ ಐದು ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದರು. ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನೇನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು … Continue reading ತಾಯಂದಿರ ಬಗ್ಗೆ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾದ
Copy and paste this URL into your WordPress site to embed
Copy and paste this code into your site to embed