ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳ ದೃಶ್ಯವೈಭವ!! ನೋಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ‘ಮಾಳಿಗೆಗಳು ಸೋರುತ್ತಿವೆ. ಗೋಡೆಗಳು ಬಣ್ಣಗೆಟ್ಟಿವೆ. ಕಿಟಕಿ, ಬಾಗಿಲು ಹಾಳಾಗಿವೆ. ಕುಡಿಯಲು ನೀರಿಲ್ಲ. … Continue reading ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ