Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»BIG NEWS: ‘ಸಚಿವ ಅಶ್ವತ್ಥನಾರಾಯಣ’ ವಿರುದ್ಧ ‘ಮಾಜಿ ಸಿಎಂ ಕುಮಾರಸ್ವಾಮಿ’ ಸ್ಪೋಟಕ ಬಾಂಬ್.!
    KARNATAKA

    BIG NEWS: ‘ಸಚಿವ ಅಶ್ವತ್ಥನಾರಾಯಣ’ ವಿರುದ್ಧ ‘ಮಾಜಿ ಸಿಎಂ ಕುಮಾರಸ್ವಾಮಿ’ ಸ್ಪೋಟಕ ಬಾಂಬ್.!

    By KNN IT TEAMAugust 10, 9:31 am

    ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ( Minister Ashwathnarayana ) ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

    ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? 2/12

    — H D Kumaraswamy (@hd_kumaraswamy) August 10, 2022

    ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಡಾ.ಅಶ್ವತ್ಥನಾರಾಯಣ @ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು ಎಂದು ಕಿಡಿಕಾರಿದ್ದಾರೆ.

    @drashwathcn @ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು. 1/12

    — H D Kumaraswamy (@hd_kumaraswamy) August 10, 2022

    ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್‌ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ವ್ಯಂಗ್ಯವಾಡಿದ್ದಾರೆ.

    ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್‌ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ!! 3/12

    — H D Kumaraswamy (@hd_kumaraswamy) August 10, 2022

    ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ? ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು? ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥನಾರಾಯಣ ಎಂದು ಗುಡುಗಿದ್ದಾರೆ.

    ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ? ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು? ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥನಾರಾಯಣ. 4/12

    — H D Kumaraswamy (@hd_kumaraswamy) August 10, 2022

    ನನ್ನ ಸರಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜತೆ ಕೈ ಮಿಲಾಯಿಸಿದ್ದು, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ.

    ನನ್ನ ಸರಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜತೆ ಕೈ ಮಿಲಾಯಿಸಿದ್ದು, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ. 5/12

    — H D Kumaraswamy (@hd_kumaraswamy) August 10, 2022

    ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್‌ ಸೃಷ್ಟಿ ಹೇಗೆ? ಆಪರೇಷನ್‌ ಕಮಲ ಮಾಡುವುದು ಹೇಗೆ? ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು? ಅಲ್ಲವೇ ಆಪರೇಷನ್‌ ಅಶ್ವತ್ಥನಾರಾಯಣ ಎಂದು ಪ್ರಶ್ನಿಸಿದ್ದಾರೆ.

    ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್‌ ಸೃಷ್ಟಿ ಹೇಗೆ? ಆಪರೇಷನ್‌ ಕಮಲ ಮಾಡುವುದು ಹೇಗೆ? ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು? ಅಲ್ಲವೇ ಆಪರೇಷನ್‌ ಅಶ್ವತ್ಥನಾರಾಯಣ? 6/12

    — H D Kumaraswamy (@hd_kumaraswamy) August 10, 2022

    ಕಾಲು ಸುಂಕದ ರಸ್ತೆ ಕುಸಿದು ಏಳು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಕನಿಷ್ಠ ಪಾಪಪ್ರಜ್ಞೆಯೂ ಇಲ್ಲವೇ ನಿಮಗೆ? ಆಕಾಶದಲ್ಲಿ ಹಾರಾಡುವ ನಿಮಗೆ ಕಾಲು ಸುಂಕದ ಕಷ್ಟ ಅರ್ಥವಾದೀತೆ ಅಶ್ವತ್ಥನಾರಾಯಣ? ಮಳೆ ನೆರೆಯಿಂದ ಕರ್ನಾಟಕ ಕಣ್ಣೀರ ಕಡಲಾಗಿರುವುದು ಕಾಣುತ್ತಿಲ್ಲವೇ? ಎಂದು ಕೇಳಿದ್ದಾರೆ.

    ಕಾಲು ಸುಂಕದ ರಸ್ತೆ ಕುಸಿದು ಏಳು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಕನಿಷ್ಠ ಪಾಪಪ್ರಜ್ಞೆಯೂ ಇಲ್ಲವೇ ನಿಮಗೆ? ಆಕಾಶದಲ್ಲಿ ಹಾರಾಡುವ ನಿಮಗೆ ಕಾಲು ಸುಂಕದ ಕಷ್ಟ ಅರ್ಥವಾದೀತೆ ಅಶ್ವತ್ಥನಾರಾಯಣ? ಮಳೆ ನೆರೆಯಿಂದ ಕರ್ನಾಟಕ ಕಣ್ಣೀರ ಕಡಲಾಗಿರುವುದು ಕಾಣುತ್ತಿಲ್ಲವೇ? 7/12

    — H D Kumaraswamy (@hd_kumaraswamy) August 10, 2022

    ನಾನು ಎರಡನೇ ಸಲ ಸಿಎಂ ಆದಾಗ 800 ಕಾಲು ಸುಂಕ ಸೇತುವೆಗಳ ನಿರ್ಮಾಣಕ್ಕೆ ಆದೇಶಿಸಿದ್ದೆ. ಅವುಗಳಲ್ಲಿ ಎಷ್ಟು ಪೂರ್ಣಗೊಳಿಸಿದ್ದೀರಿ? 3 ವರ್ಷಗಳ ನಿಮ್ಮ ಸರಕಾರದಲ್ಲಿ ಇಂಥಾ ಎಷ್ಟು ಸೇತುವೆ ನಿರ್ಮಿಸಿದ್ದೀರಿ? ಒಂದು ಮುಗ್ಧ ಸಾವು ನಿಮ್ಮ ಮನ ಕಲಕಲಿಲ್ಲವಲ್ಲಾ.. ನಾಚಿಕೆ ಆಗುವುದಿಲ್ಲವೇ ಉನ್ನತ ಶಿಕ್ಷಣ ಸಚಿವರೇ? ಎಂದು ಕೆಂಡಾಮಂಡಲವಾಗಿದ್ದಾರೆ.

    ನಾನು ಎರಡನೇ ಸಲ ಸಿಎಂ ಆದಾಗ 800 ಕಾಲು ಸುಂಕ ಸೇತುವೆಗಳ ನಿರ್ಮಾಣಕ್ಕೆ ಆದೇಶಿಸಿದ್ದೆ. ಅವುಗಳಲ್ಲಿ ಎಷ್ಟು ಪೂರ್ಣಗೊಳಿಸಿದ್ದೀರಿ? 3 ವರ್ಷಗಳ ನಿಮ್ಮ ಸರಕಾರದಲ್ಲಿ ಇಂಥಾ ಎಷ್ಟು ಸೇತುವೆ ನಿರ್ಮಿಸಿದ್ದೀರಿ? ಒಂದು ಮುಗ್ಧ ಸಾವು ನಿಮ್ಮ ಮನ ಕಲಕಲಿಲ್ಲವಲ್ಲಾ.. ನಾಚಿಕೆ ಆಗುವುದಿಲ್ಲವೇ ಉನ್ನತ ಶಿಕ್ಷಣ ಸಚಿವರೇ? 8/12

    — H D Kumaraswamy (@hd_kumaraswamy) August 10, 2022

    ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ ಎಂದು ಪ್ರಶ್ನಿಸಿದ್ದಾರೆ.

    ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? 9/12

    — H D Kumaraswamy (@hd_kumaraswamy) August 10, 2022

    ಜೆಡಿಎಸ್‌ ಕಂಪನಿ ಎನ್ನುತ್ತೀರಿ! ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ? ಹೊರಗೆ ಸಾಚಾತನ, ಒಳಗೆ ಸೋಗಲಾಡಿತನ. ಎರಡು ತಲೆಯ ಕುಶಲತೆಯನ್ನು ಎಲ್ಲಿಂದ ಕಲಿತಿರಿ? ಸಂಘದಿಂದ ಬಂದ ಸಂಸ್ಕಾರವೇ? ಅಥವಾ ತಮ್ಮ ಹಿನ್ನೆಲೆಯೇ ಇದಾ? ನಿಮ್ಮ ನೈಜ ಹಿನ್ನೆಲೆಯ ಪುರಾಣ ಗೊತ್ತಿದ್ದವರಿಗೆ ಇದೇನು ಅಚ್ಚರಿಯಲ್ಲ ಬಿಡಿ ಅಶ್ವತ್ಥನಾರಾಯಣ ಎಂದು ಹೇಳಿದ್ದಾರೆ.

    ಜೆಡಿಎಸ್‌ ಕಂಪನಿ ಎನ್ನುತ್ತೀರಿ! ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ? ಹೊರಗೆ ಸಾಚಾತನ, ಒಳಗೆ ಸೋಗಲಾಡಿತನ. ಎರಡು ತಲೆಯ ಕುಶಲತೆಯನ್ನು ಎಲ್ಲಿಂದ ಕಲಿತಿರಿ? ಸಂಘದಿಂದ ಬಂದ ಸಂಸ್ಕಾರವೇ? ಅಥವಾ ತಮ್ಮ ಹಿನ್ನೆಲೆಯೇ ಇದಾ? ನಿಮ್ಮ ನೈಜ ಹಿನ್ನೆಲೆಯ ಪುರಾಣ ಗೊತ್ತಿದ್ದವರಿಗೆ ಇದೇನು ಅಚ್ಚರಿಯಲ್ಲ ಬಿಡಿ ಅಶ್ವತ್ಥನಾರಾಯಣ. 10/12

    — H D Kumaraswamy (@hd_kumaraswamy) August 10, 2022

    ಕುಮಾರಸ್ವಾಮಿ. ಜೆಡಿಎಸ್ ಕಂಪನಿ ಇರಲಿ, ನಿಮ್ಮ ಕಂಪನಿಗಳ ಬಗ್ಗೆಯೇ ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತು ಎಂಬುದನ್ನು ಮರೆಯಬೇಡಿ . ಚುನಾವಣೆ ಬರಲಿ, ಕಂಪನಿಗಳ ಕಲರವ ಮತ್ತು ʼಠಮ ಠಮ ಠಮʼ ಸದ್ದು ಏನೆಂಬುದನ್ನು ರಾಮನಗರದಲ್ಲಿ ಕೇಳುವಂತೆ ಮಾಡುತ್ತೇನೆ ಎಂದು ಛೇಡಿಸಿದ್ದಾರೆ.

    ಕುಮಾರಸ್ವಾಮಿ. ಜೆಡಿಎಸ್ ಕಂಪನಿ ಇರಲಿ, ನಿಮ್ಮ ಕಂಪನಿಗಳ ಬಗ್ಗೆಯೇ ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತು ಎಂಬುದನ್ನು ಮರೆಯಬೇಡಿ . ಚುನಾವಣೆ ಬರಲಿ, ಕಂಪನಿಗಳ ಕಲರವ ಮತ್ತು ʼಠಮ ಠಮ ಠಮʼ ಸದ್ದು ಏನೆಂಬುದನ್ನು ರಾಮನಗರದಲ್ಲಿ ಕೇಳುವಂತೆ ಮಾಡುತ್ತೇನೆ. 11/12

    — H D Kumaraswamy (@hd_kumaraswamy) August 10, 2022

    ಪಿಎಸ್‌ಐ ಅಕ್ರಮ, ಪ್ರಾಧ್ಯಾಪಕರ ಕರ್ಮಕಾಂಡ, ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್‌ ಮಾಡುವ ಅಶ್ವತ್ಥನಾರಾಯಣ, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ? ಇದೇನಾ ಸಂಘ‌ ಕಲಿಸಿದ ಶಿಕ್ಷಣ? ಹೇಳಿ ಡೀಲ್‌ ಅಶ್ವತ್ಥನಾರಾಯಣ? ಎಂದು ಪ್ರಶ್ನಿಸಿದ್ದಾರೆ.

    ಪಿಎಸ್‌ಐ ಅಕ್ರಮ, ಪ್ರಾಧ್ಯಾಪಕರ ಕರ್ಮಕಾಂಡ, ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್‌ ಮಾಡುವ ಅಶ್ವತ್ಥನಾರಾಯಣ, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ? ಇದೇನಾ ಸಂಘ‌ ಕಲಿಸಿದ ಶಿಕ್ಷಣ? ಹೇಳಿ ಡೀಲ್‌ ಅಶ್ವತ್ಥನಾರಾಯಣ? 12/12‌#ಡೀಲ್‌_ಅಶ್ವತ್ಥನಾರಾಯಣ#ನಕಲಿ_ಸರ್ಟಿಫಿಕೇಟ್‌_ರಾಜ

    — H D Kumaraswamy (@hd_kumaraswamy) August 10, 2022


    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ : ಕೊಡಗು ಡಿಸಿ ಸತೀಶ್ ಸೂಚನೆ

    February 07, 7:58 pm

    GOOD NEWS : ಬೆಂಗಳೂರಿನಲ್ಲಿ ಉಚಿತ ಸೇವೆ ನೀಡುವ 108 ‘ನಮ್ಮ ಕ್ಲಿನಿಕ್’ ಆರಂಭ

    February 07, 7:50 pm

    ಬ್ರಾಂಡ್‌ ಬೆಂಗಳೂರಿಗಾಗಿ ಬಿಜೆಪಿ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌

    February 07, 7:42 pm
    Recent News

    Liver Health : ‘ಲಿವರ್’ ಆರೋಗ್ಯಕ್ಕಾಗಿ ಆಹಾರದಲ್ಲಿ ಈ 6 ಪದಾರ್ಥಗಳನ್ನು ಸೇರಿಸಿ

    February 07, 7:59 pm

    ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ : ಕೊಡಗು ಡಿಸಿ ಸತೀಶ್ ಸೂಚನೆ

    February 07, 7:58 pm

    GOOD NEWS : ಬೆಂಗಳೂರಿನಲ್ಲಿ ಉಚಿತ ಸೇವೆ ನೀಡುವ 108 ‘ನಮ್ಮ ಕ್ಲಿನಿಕ್’ ಆರಂಭ

    February 07, 7:50 pm

    ಬ್ರಾಂಡ್‌ ಬೆಂಗಳೂರಿಗಾಗಿ ಬಿಜೆಪಿ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌

    February 07, 7:42 pm
    State News
    KARNATAKA

    ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ : ಕೊಡಗು ಡಿಸಿ ಸತೀಶ್ ಸೂಚನೆ

    By kannadanewsliveFebruary 07, 7:58 pm0

    ಮಡಿಕೇರಿ : ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ…

    GOOD NEWS : ಬೆಂಗಳೂರಿನಲ್ಲಿ ಉಚಿತ ಸೇವೆ ನೀಡುವ 108 ‘ನಮ್ಮ ಕ್ಲಿನಿಕ್’ ಆರಂಭ

    February 07, 7:50 pm

    ಬ್ರಾಂಡ್‌ ಬೆಂಗಳೂರಿಗಾಗಿ ಬಿಜೆಪಿ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌

    February 07, 7:42 pm

    BIGG NEWS : ಬಡವರಿಗೆ ಉಚಿತ ಸೇವೆ ನೀಡುವ 108 ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ |Namma Clinic

    February 07, 7:38 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.