BIGG NEWS : ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ : ಚಾಮುಂಡೇಶ್ವರಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. Big news:‌ 200 ಕೋಟಿ ಕೋವಿಡ್‌ ಲಸಿಕೆ ಮೈಲಿಗಲ್ಲು ಸಾಧಿಸಿದ ಭಾರತ: ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ʻಬಿಲ್ ಗೇಟ್ಸ್ʼ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಬಹಳ ಜನ ಸಿಎಂ ಆಗುವ ಇಚ್ಛೆ ಹೊಂದಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ. ತಾಯಿ ಚಾಮುಂಡೇಶ್ವರಿ, ಜನರ ಆಶೀರ್ವಾದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. … Continue reading BIGG NEWS : ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ