‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು

ಬೆಂಗಳೂರು: ಸುಖಾ ಸುಮ್ಮನೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿವರ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕುರಿತಂತೆ ಆರೋಪ ಮಾಡುತ್ತಿದ್ದಾರೆ. ಆದ್ರೇ ಪ್ರಜ್ವಲ್ ಅಶ್ಲೀಲ ವೀಡಿಯೋ ಬಿಡುಗಡೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯೇ ಕಾರಣ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ರಮೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್‌ ಬಾಬು ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಪೆನ್‌ … Continue reading ‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು