ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ

ಮಂಡ್ಯ: ತೀವ್ರ ಕುತೂಹಲ ಕೆರಳಿಸಿದ್ದಂತ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಗೆ ಸ್ಪರ್ಧಿಸೋ ಗೊಂದಲಕ್ಕೆ ತೆರೆ ಬಿದ್ದದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ ನಿಲ್ಲಬೇಕು … Continue reading ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ