BIGG BREAKING NEWS:ಮಾಜಿ CM ಹೆಚ್‌.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ ಸಂಭವಿಸಿದೆ. ಈ ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯ ಸಂಭವಿಸಿದೆ. ಈ ಘಟನೆ ತುಮಕೂರು ಜಿಲ್ಲೆಯ ತೆಪ್ಪೂರು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ವೇಳೆ ಬೆಂಗಾವಲು ವಾಹನದಲ್ಲಿ ಐವರ ಪೈಕಿ ಮೂವರಿಗೆ ಗಂಭೀರವಾಗಿದೆ. ಸದ್ಯ ಗಾಯಾಳು ಆದಿಚುಂಚನಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.