ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು. ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರೋದಾಗಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು.
ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ…
— Nikhil Kumar (@Nikhil_Kumar_k) March 21, 2024
ಲೋಕಸಭೆ ಚುನಾವಣೆ 2024: ನಾಲ್ಕು ರಾಜ್ಯಗಳಲ್ಲಿ ನಾನ್-ಕೇಡರ್ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ