BREAKING: ಮಾಜಿ ಸಿಎಂ ಎಸ್.ನಿಜಲಿಂಗಪ್ಪನವರ ನಿವಾಸ ‘ವಿನಯ’ ಜಿಲ್ಲಾಡಳಿತಕ್ಕೆ ಹಸ್ತಾಂತರ

ಚಿತ್ರದುರ್ಗ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ದಿ.ಎಸ್.ನಿಜಲಿಂಗಪನವರು ವಾಸವಿದ್ದ ಮನೆಯನ್ನು ಸರ್ಕಾರ ವತಿಯಿಂದ ಖರೀದಿ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ನಿಜಲಿಂಗಪ್ಪ ಅವರ ನಿವಾಸದ ಕಟ್ಟಡದ ಸುಸ್ಥಿತಿಯನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾಜಿ ಮುಖ್ಯಮಂತ್ರಿಗಳಾದ ದಿ. ಎಸ್.ನಿಜಲಿಂಗಪ್ಪ ಅವರ … Continue reading BREAKING: ಮಾಜಿ ಸಿಎಂ ಎಸ್.ನಿಜಲಿಂಗಪ್ಪನವರ ನಿವಾಸ ‘ವಿನಯ’ ಜಿಲ್ಲಾಡಳಿತಕ್ಕೆ ಹಸ್ತಾಂತರ