Breaking news:‌ ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇರುವ ಸಂಬಂಧ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ನಾನು ನೋಡಿದ್ದೇನೆ. ಈ ವಿಚಾರವಾಗಿ ನಾನು ಅವರೊಂದಿಗೆ ಮಾತನಾಡಿದ್ದೇನೆ. ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಯಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಕೊಡಗು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಬೆಂಗಳೂರಿನಲ್ಲಿರುವ … Continue reading Breaking news:‌ ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ