BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna

ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ  ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ … Continue reading BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna