BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | Former CM SM Krishna
ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ … Continue reading BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | Former CM SM Krishna
Copy and paste this URL into your WordPress site to embed
Copy and paste this code into your site to embed