BIG BREAKING NEWS: ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳಲಾಗುತ್ತಿದೆ ಅಂತ ತಿಳಿದುಬಂದಿದೆ.  ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನಲೆಯಲ್ಲಿ ಅವರನ್ನು ಕೂಡಲೇ ಹತ್ತಿರ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆ … Continue reading BIG BREAKING NEWS: ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು