Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಗತ್ತು ಇಂದು ಅಶಾಂತಿಗೆ ಸಾಕ್ಷಿಯಾಗುತ್ತಿರುವಾಗ ಯೋಗವು ಶಾಂತಿಯ ದಿಕ್ಕನ್ನು ನೀಡುತ್ತದೆ: ಪ್ರಧಾನಿ ಮೋದಿ

21/06/2025 8:21 AM

SHOCKING : ಮಗ ಮದುವೆಯಾಗಬೇಕಿದ್ದ ಭಾವಿ ಸೊಸೆ ಜೊತೆ ಓಡಿಹೋಗಿ ಮದುವೆಯಾದ ಅಪ್ಪ.!

21/06/2025 8:18 AM

‘ಯೋಗ ವಿರಾಮ ಬಟನ್ ಮಾನವೀಯತೆ ಮತ್ತೆ ಪರಿಪೂರ್ಣವಾಗಬೇಕು’: 11 ನೇ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ

21/06/2025 8:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ನಿಧನ: ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Government Holiday
KARNATAKA

BIGG NEWS: ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ನಿಧನ: ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Government Holiday

By kannadanewsnow0911/12/2024 5:39 AM

ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.

ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದಿದೆ.

ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದು ತಿಳಿಸಿದೆ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಆಸ್ತಿಗಳ `ಇ-ಸ್ವತ್ತು’ ವಿತರಣೆಗೆ ಮಾರ್ಗಸೂಚಿ ಪ್ರಕಟ.!

21/06/2025 7:48 AM1 Min Read

BREAKING : ಸಾಗರದ ಖ್ಯಾತ ಉದ್ಯಮಿ `ಟಿಪ್ ಟಾಪ್ ಬಷೀರ್’ ನಿವಾಸದ ಮೇಲೆ `ED’ ದಾಳಿ | ED Raid

21/06/2025 7:27 AM1 Min Read

BIG NEWS : ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರ ಆಗಿಲ್ಲ : ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

21/06/2025 6:35 AM1 Min Read
Recent News

ಜಗತ್ತು ಇಂದು ಅಶಾಂತಿಗೆ ಸಾಕ್ಷಿಯಾಗುತ್ತಿರುವಾಗ ಯೋಗವು ಶಾಂತಿಯ ದಿಕ್ಕನ್ನು ನೀಡುತ್ತದೆ: ಪ್ರಧಾನಿ ಮೋದಿ

21/06/2025 8:21 AM

SHOCKING : ಮಗ ಮದುವೆಯಾಗಬೇಕಿದ್ದ ಭಾವಿ ಸೊಸೆ ಜೊತೆ ಓಡಿಹೋಗಿ ಮದುವೆಯಾದ ಅಪ್ಪ.!

21/06/2025 8:18 AM

‘ಯೋಗ ವಿರಾಮ ಬಟನ್ ಮಾನವೀಯತೆ ಮತ್ತೆ ಪರಿಪೂರ್ಣವಾಗಬೇಕು’: 11 ನೇ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ

21/06/2025 8:07 AM

ಉದ್ಯೋಗ ವಾರ್ತೆ: ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 29,000 ರೂ. ಸಂಬಳ |RRB recruitment 2025

21/06/2025 7:57 AM
State News
KARNATAKA

GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಆಸ್ತಿಗಳ `ಇ-ಸ್ವತ್ತು’ ವಿತರಣೆಗೆ ಮಾರ್ಗಸೂಚಿ ಪ್ರಕಟ.!

By kannadanewsnow5721/06/2025 7:48 AM KARNATAKA 1 Min Read

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ…

BREAKING : ಸಾಗರದ ಖ್ಯಾತ ಉದ್ಯಮಿ `ಟಿಪ್ ಟಾಪ್ ಬಷೀರ್’ ನಿವಾಸದ ಮೇಲೆ `ED’ ದಾಳಿ | ED Raid

21/06/2025 7:27 AM

BIG NEWS : ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರ ಆಗಿಲ್ಲ : ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

21/06/2025 6:35 AM

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

21/06/2025 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.