ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ … Continue reading BIGG NEWS: ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ನಿಧನ: ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Government Holiday
Copy and paste this URL into your WordPress site to embed
Copy and paste this code into your site to embed