BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ | Namma Metro

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಕಚೇರಿ ಆದೇಶವನ್ನು ಹೊರಡಿಸಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ದಿನಾಂಕ 10.12.2024ರಂತೆ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು … Continue reading BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ | Namma Metro