ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಮದ್ಧೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಪಾರ್ಥೀವ ಶರೀರವನ್ನು ಕೊಂಡೊಯ್ಯಲಿರುವಂತ ರೂಟ್ ಮ್ಯಾಪ್ ಈ ಕೆಳಗಿನಂತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಒಕ್ಕಲಿಗರ … Continue reading ಇಂದು ಹುಟ್ಟೂರಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ಹೀಗಿದೆ ಪಾರ್ಥೀವ ಶರೀರ ಸಾಗುವ ‘ರೂಟ್ ಮ್ಯಾಪ್’ | SM Krishna
Copy and paste this URL into your WordPress site to embed
Copy and paste this code into your site to embed