BREAKING: ‘ಮಾಜಿ ಸಿಎಂ S.M ಕೃಷ್ಣ’ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ವೈದ್ಯರ ಸ್ಪಷ್ಟನೆ | Ex CM S.M Krishna

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಇನ್ನೇನು ಇನ್ನಿಲ್ಲ ಎಂದೆಲ್ಲ ಹೇಳಲಾಗುತ್ತಿತ್ತು. ಆದ್ರೇ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಂಭೀರ ಸ್ಥಿತಿಯನ್ನು ತಲುಪಿಲ್ಲ ಎಂಬುದಾಗಿ … Continue reading BREAKING: ‘ಮಾಜಿ ಸಿಎಂ S.M ಕೃಷ್ಣ’ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ವೈದ್ಯರ ಸ್ಪಷ್ಟನೆ | Ex CM S.M Krishna