ಚುನಾವಣಾ ಕರ್ತವ್ಯ ನಿರತರಿಗೆ ಮಹತ್ವದ ಮಾಹಿತಿ: ಏ.25ರವರೆಗೆ ಮತದಾನ ಸೌಲಭ್ಯ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಲು ಅವಕಾಶ
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಚುನಾವಣೆ-2024ರ ಸಂಬಂಧ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾದಿ ವ್ಯಾಪ್ತಿಯಲ್ಲಿ 3 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರಲಿದ್ದು, ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗಾಗಿ(Voters on Election duty) ಮತದಾನ ಸೌಲಭ್ಯ ಕೇಂದ್ರ(Voter Facilitation Centre-VFC) ಸ್ಥಾಪಿಸಲಾಗಿದ್ದು, ದಿನಾಂಕ: 25-04-2024 ರವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ತರಬೇತಿಯ ವೇಳೆ ನಮೂನೆ 12ರ ಮೂಲಕ ಕೊರಿಕೆ ಸಲ್ಲಿಸಿದ್ದ ಹಾಗೂ ಎರಡನೇ ಹಂತದ ಮತದಾನವಿರುವ ಜಿಲ್ಲಾ ಚುನಾವಣಾಧಿಕಗಳು … Continue reading ಚುನಾವಣಾ ಕರ್ತವ್ಯ ನಿರತರಿಗೆ ಮಹತ್ವದ ಮಾಹಿತಿ: ಏ.25ರವರೆಗೆ ಮತದಾನ ಸೌಲಭ್ಯ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಲು ಅವಕಾಶ
Copy and paste this URL into your WordPress site to embed
Copy and paste this code into your site to embed