ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಮಾಡಲಿದ್ದಾರೆ. ಆ ಬಳಿಕ ಅಂತ್ಯಕ್ರಿಯೆ ನೆರವೇರಲಿದೆ.
BIG NEWS: ವಿವಾಹಿತ ಮಹಿಳೆಯರು ಕ್ರೌರ್ಯ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸುಪ್ರೀಂ ಕೋರ್ಟ್ ಕಳವಳ
ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ