BIGG NEWS: ಗದಗ ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್‌ ನ ಮಾಜಿ ಶಾಸಕ ಎಸ್.ಎನ್‌ ಪಾಟೀಲ ಇನ್ನಿಲ್ಲ

ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್‌ ಪಾಟೀಲ ಇಂದು ನಿಧನ ಹೊಂದಿದ್ದಾರೆ. ಎಸ್‌.ಎನ್.ಪಾಟೀಲ ಅವರಿಗೆ 81 ವಯಸ್ಸಾಗಿತ್ತು.  BIG NEWS : ಮದುವೆಯಾಗಲು ಇಷ್ಟವಿಲ್ಲದೆ ಪ್ರೇಯಸಿಯನ್ನು ಚಾಕುವಿನಿಂದ 49 ಬಾರಿ ಇರಿದು ಕೊಲೆ ; ಪ್ರಿಯಕರ ಅರೆಸ್ಟ್   ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಎಸ್. ಎನ್‌ ಪಾಟೀಲ ಸರಳ, ಸಜ್ಜನಿಕೆ, ನೇರ-ನಿಷ್ಠುರ … Continue reading BIGG NEWS: ಗದಗ ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್‌ ನ ಮಾಜಿ ಶಾಸಕ ಎಸ್.ಎನ್‌ ಪಾಟೀಲ ಇನ್ನಿಲ್ಲ