BREAKING NEWS: ಕಾಂಗ್ರೆಸ್‌ ಮಾಜಿ ಶಾಸಕ ಎನ್‌ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಎನ್ ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. BIGG NEWS: ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್‌ ಮೇಲೆ ಹಲ್ಲೆಗೆ ಯತ್ನ   ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎನ್‌ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. BIGG NEWS: ಕೋಲಾರದಲ್ಲಿ ಒತ್ತುವರಿ ತೆರವು ವೇಳೆ … Continue reading BREAKING NEWS: ಕಾಂಗ್ರೆಸ್‌ ಮಾಜಿ ಶಾಸಕ ಎನ್‌ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ