BIG NEWS: ಕಾಂಗ್ರೆಸ್ ಪಕ್ಷ ರಿವರ್ಸ್ ಆಪರೇಷನ್ ಆರಂಭ: ನಾಳೆ ಮಾಜಿ ಶಾಸಕ ವಿಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ-ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿವೆ. ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ ನಡೆಸಲಾಗುತ್ತಿದ್ದರೇ, ಕಾಂಗ್ರೆಸ್ ನಿಂದ ಬಸ್ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಈ ನಡುವೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ರಿವರ್ಸ್ ಆಪರೇಷನ್ ಶುರುಮಾಡಿದೆ. ಇದರ ಭಾಗವಾಗಿ ನಾಳೆ ಮಾಜಿ ಶಾಸಕ ವಿಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಎಚ್ಚರ..! ಟಾಯ್ಲೆಟ್ ಸೀಟ್‌ನಿಂದ ‘ಮೂತ್ರನಾಳದ ಸೋಂಕು’ ಹರಡುತ್ತಾ? ಶಾಕಿಂಗ್‌ ಮಾಹಿತಿʼಬಿಚ್ಚಿಟ್ಟ ವೈದ್ಯರುʼ | Toilet Effect ಕಾಂಗ್ರೆಸ್ ಪಕ್ಷದಿಂದ ರಿವರ್ಸ್ ಆಪರೇಷನ್ ಶುರುವಾಗಿದೆ ಎನ್ನಲಾಗುತ್ತಿದೆ. ಸಚಿವ ಬಿ.ಸಿ ಪಾಟೀಲ್ … Continue reading BIG NEWS: ಕಾಂಗ್ರೆಸ್ ಪಕ್ಷ ರಿವರ್ಸ್ ಆಪರೇಷನ್ ಆರಂಭ: ನಾಳೆ ಮಾಜಿ ಶಾಸಕ ವಿಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆ