BREAKING: ಮಾಜಿ ಸಂಸದ ‘ನವೀನ್ ಜಿಂದಾಲ್’ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರ್ಪಡೆ
ನವದೆಹಲಿ: ಮಾಜಿ ಸಂಸದ ನವೀನ್ ಜಿಂದಾಲ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ. ವರ್ಷಗಳ ಕಾಲ ಕುರುಕ್ಷೇತ್ರದ ಸಂಸದನಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದೇನೆ. ನಾನು ಕಾಂಗ್ರೆಸ್ ನಾಯಕತ್ವ ಮತ್ತು ಆಗಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. Congress leader and former MP Naveen Jindal announces his … Continue reading BREAKING: ಮಾಜಿ ಸಂಸದ ‘ನವೀನ್ ಜಿಂದಾಲ್’ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed