ವಿಪಕ್ಷ ನಾಯಕ ‘ಆರ್.ಅಶೋಕ್’ ವಿರುದ್ಧ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರು ಇಂದು ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಿ ಕ್ಷಮೆ ಕೇಳಲಿ ಅಂತ ಆಗ್ರಹಿಸಿದ್ದರು. ಹೀಗೆ ಆರ್ ಅಶೋಕ್ ರಾಜಕೀಯ ಚಟಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಅಂತ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, 1975 ರಲ್ಲಿ ದೇಶದ ಕಾಂಗ್ರೆಸ್ ಪಕ್ಷದ ಅಂದಿನ ಪ್ರಧಾನಿ … Continue reading ವಿಪಕ್ಷ ನಾಯಕ ‘ಆರ್.ಅಶೋಕ್’ ವಿರುದ್ಧ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ವಾಗ್ದಾಳಿ