‘ಬಿಜೆಪಿ ನಾಯಕ’ರಿಗೆ ಈ ಸವಾಲ್ ಹಾಕಿದ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’

ಬೆಂಗಳೂರು: ಬಿಜೆಪಿ ಮತ್ತು ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಂವಿಧಾನ ಬದಲಾಯಿಸುವುದ್ದಿಲ್ಲ ಎಂಬ ಘೋಷಣೆಯನ್ನು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣ ಮಾಡಿ ಹೇಳಲು ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲ್ ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ … Continue reading ‘ಬಿಜೆಪಿ ನಾಯಕ’ರಿಗೆ ಈ ಸವಾಲ್ ಹಾಕಿದ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’