‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’

ಬೆಂಗಳೂರು: ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ಈ ದಿನ ಪತ್ರಿಕಾಗೋಷ್ಠಿ ಮೂಲಕ ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿರುತ್ತಾರೆ. ಅವರ ಆರೋಪಗಳ ಬಗ್ಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ … Continue reading ‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’