‘ಪ್ರಧಾನಿ ಮೋದಿ’ ವಿರುದ್ಧ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ಹಿಗ್ಗಾಮುಗ್ಗಾ ವಾಗ್ಧಾಳಿ
ಬೆಂಗಳೂರು: ಬಿಜೆಪಿ ಕಳಂಕಿತರನ್ನು ಪಕ್ಷಕ್ಕೆ ಸೇರಿಸಿಕೊಂಡು ಶುದ್ಧೀಕರಣ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಇದು ಪ್ರಜಾಪ್ರಭುತ್ವದ ಅಣಕ. ಸ್ವಯಂ ಘೋಷಿತ ವಿಶ್ವನಾಯಕ ನರೇಂದ್ರ ಮೋದಿ ಅವರು ʼನಾ ಖಾವೂಂಗಾ, ನಾ ಖಾನೇದೂಂಗಾʼ ಎಂದು ಹೇಳುತ್ತಾ ಬಂದಿದ್ದರು. ಈಗ ಅದಕ್ಕೆ ಹೊಸ ವ್ಯಾಖ್ಯಾನ ನೀಡುವ ಕಾಲ ಬಂದಿದೆ. ʼಮೋದಿ ಅವರು ತಿನ್ನಕ್ಕೆ ಬಿಡಲ್ಲ, ನುಂಗುವವರನ್ನು ಮುಟ್ಟೊದಿಲ್ಲʼ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ … Continue reading ‘ಪ್ರಧಾನಿ ಮೋದಿ’ ವಿರುದ್ಧ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ಹಿಗ್ಗಾಮುಗ್ಗಾ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed